No imageದಿನಾಂಕ 06-07-2025 ರ ಭಾನುವಾರದಂದು ಶ್ರೀ ಗಾಯತ್ರಿ ಮಾಂಗಲ್ಯ ಮಂದಿರದಲ್ಲಿ ಶಿವಮೊಗ್ಗ ಜಿಲ್ಲೆಯ"ವಿಪ್ರ ಯುವ ಜನೋತ್ಸವ" ಕಾರ್ಯಕ್ರಮ ನಡೆಯಲಿದೆ. ಶಿವಮೊಗ್ಗ ಜಿಲ್ಲೆಯ ಸಮಸ್ಟ ವಿಪ್ರ ಯುವಕ ಯುವತಿಯರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ ಕಾರ್ಯಕ್ರಮ ಯಶಸ್ವಿಗೊಳಿಸಿ ಕೊಡಬೇಕಾಗಿ ವಿನಂತಿ